ERVKN
1. (ಮಾರ್ಕ 9:2-13; ಲೂಕ 9:28-36) ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.
KNV
1. ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
IRVKN
1. (ಮಾರ್ಕ 9:2-13; ಲೂಕ 9:28-36) ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN