ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ERVKN
13. ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

KNV
13. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.

IRVKN
13. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.





History

No History Found

Total Verses, Current Verse 13 of Total Verses 0
  • ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
  • KNV

    ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
  • IRVKN

    ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
Total Verses, Current Verse 13 of Total Verses 0
×

Alert

×

kannada Letters Keypad References