ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
ERVKN
32. ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.

KNV
32. ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

IRVKN
32. ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 32 of Total Verses 33
  • ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.
  • KNV

    ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
  • IRVKN

    ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
Total 33 Verses, Current Verse 32 of Total Verses 33
×

Alert

×

kannada Letters Keypad References