ERVKN
34. ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವನ ಮೇಲೆ ಸೇಡುತೀರಿಸಿಕೊಳ್ಳುವನು.
KNV
34. ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
IRVKN
34. ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN