ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
ERVKN
12. ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.

KNV
12. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.

IRVKN
12. ಅನಂತರ ಅವರಿಗೆ, [† ಪ್ರಕ 4:1:] “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು [‡ ಅ. ಕೃ. 1:9; 1 ಥೆಸ. 4:17:] ಮೇಘದಲ್ಲಿ [§ ಪ್ರಕ 12:5; 2 ಅರಸು. 2:11:] ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 12 of Total Verses 19
1 2 3
4 5 6 7 8 9 10 11 12 13 14 15 16 17 18 19
  • ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
  • KNV

    ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
  • IRVKN

    ಅನಂತರ ಅವರಿಗೆ, † ಪ್ರಕ 4:1: “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ‡ ಅ. ಕೃ. 1:9; 1 ಥೆಸ. 4:17: ಮೇಘದಲ್ಲಿ § ಪ್ರಕ 12:5; 2 ಅರಸು. 2:11: ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
Total 19 Verses, Current Verse 12 of Total Verses 19
1 2 3
4 5 6 7 8 9 10 11 12 13 14 15 16 17 18 19
×

Alert

×

kannada Letters Keypad References