ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
ERVKN
15. ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”

KNV
15. ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

IRVKN
15. ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ [‡ ಪ್ರಕ 16:17; 19:1:] ಮಹಾಶಬ್ದಗಳುಂಟಾಗಿ, [§ ಪ್ರಕ 12:10:] “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ [* ಕೀರ್ತ 2:2; ಲೂಕ 9:20; ಅ. ಕೃ. 4:26:] ಆತನ ಕ್ರಿಸ್ತನಿಗೂ ಬಂದಿದೆ, [† ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34:] ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
  • ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”
  • KNV

    ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
  • IRVKN

    ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ‡ ಪ್ರಕ 16:17; 19:1: ಮಹಾಶಬ್ದಗಳುಂಟಾಗಿ, § ಪ್ರಕ 12:10: “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ * ಕೀರ್ತ 2:2; ಲೂಕ 9:20; ಅ. ಕೃ. 4:26: ಆತನ ಕ್ರಿಸ್ತನಿಗೂ ಬಂದಿದೆ, † ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34: ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
×

Alert

×

kannada Letters Keypad References