ERVKN
8. ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
KNV
8. ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
IRVKN
8. ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು [§ ಪ್ರಕ 9:1:] ಅಧೋಲೋಕದೊಳಗಿನಿಂದ [* ಪ್ರಕ 11:7:] ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು [† ಪ್ರಕ 3:5:] ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN