ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
ERVKN
22. “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.

KNV
22. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.

IRVKN
22. ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 22 of Total Verses 29
  • “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.
  • KNV

    ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
  • IRVKN

    ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
Total 29 Verses, Current Verse 22 of Total Verses 29
×

Alert

×

kannada Letters Keypad References