ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
ERVKN
2. ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.

KNV
2. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.

IRVKN
2. ಇದಲ್ಲದೆ [§ ಪ್ರಕ 10:1; 18:21:] ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 2 of Total Verses 14
1 2 3 4 5 6 7 8 9 10 11 12 13 14
  • ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.
  • KNV

    ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
  • IRVKN

    ಇದಲ್ಲದೆ § ಪ್ರಕ 10:1; 18:21: ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
Total 14 Verses, Current Verse 2 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References