ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
ERVKN
13. ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.

KNV
13. ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

IRVKN
13. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ [‡ ಪ್ರಕ 9:12; 11:14:] ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 13 of Total Verses 13
1 2 3 4 5 6 7 8 9 10 11 12 13
  • ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.
  • KNV

    ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
  • IRVKN

    ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ‡ ಪ್ರಕ 9:12; 11:14: ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
Total 13 Verses, Current Verse 13 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References