ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
11. ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ ‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” ಯೆಶಾಯ 45:23

KNV
11. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.

IRVKN
11. ಪವಿತ್ರ ಶಾಸ್ತ್ರದಲ್ಲಿ: [† ಯೆಶಾ 45:23; ಫಿಲಿ. 2:10,11] “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 11 of Total Verses 23
  • ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ ‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” ಯೆಶಾಯ 45:23
  • KNV

    ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
  • IRVKN

    ಪವಿತ್ರ ಶಾಸ್ತ್ರದಲ್ಲಿ: † ಯೆಶಾ 45:23; ಫಿಲಿ. 2:10,11 “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
Total 23 Verses, Current Verse 11 of Total Verses 23
×

Alert

×

kannada Letters Keypad References