ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
19. ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.

KNV
19. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.

IRVKN
19. ಆದ್ದರಿಂದ ನಾವು [† 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4] ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 19 of Total Verses 23
  • ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.
  • KNV

    ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
  • IRVKN

    ಆದ್ದರಿಂದ ನಾವು † 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4 ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.
Total 23 Verses, Current Verse 19 of Total Verses 23
×

Alert

×

kannada Letters Keypad References