ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
21. ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

KNV
21. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

IRVKN
21. ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 21 of Total Verses 23
  • ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.
  • KNV

    ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
  • IRVKN

    ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
Total 23 Verses, Current Verse 21 of Total Verses 23
×

Alert

×

kannada Letters Keypad References