ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ERVKN
23. ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.

KNV
23. ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.

IRVKN
23. “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’





History

No History Found

Total Verses, Current Verse 23 of Total Verses 0
  • ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
  • KNV

    ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
  • IRVKN

    “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
Total Verses, Current Verse 23 of Total Verses 0
×

Alert

×

kannada Letters Keypad References