ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ERVKN
1. ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.

KNV
1. ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

IRVKN
1. ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”





History

No History Found

Total Verses, Current Verse 1 of Total Verses 0
  • ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.
  • KNV

    ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
  • IRVKN

    ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
Total Verses, Current Verse 1 of Total Verses 0
×

Alert

×

kannada Letters Keypad References