ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
16. ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.

KNV
16. ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

IRVKN
16. ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 16 of Total Verses 33
  • ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
  • KNV

    ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
  • IRVKN

    ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು
Total 33 Verses, Current Verse 16 of Total Verses 33
×

Alert

×

kannada Letters Keypad References