ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
10. ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.

KNV
10. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

IRVKN
10. ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 10 of Total Verses 25
  • ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.
  • KNV

    ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
  • IRVKN

    ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
Total 25 Verses, Current Verse 10 of Total Verses 25
×

Alert

×

kannada Letters Keypad References