ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
ERVKN
16. ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

KNV
16. ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

IRVKN
16. ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ [† ಗಲಾ. 3:22] ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 16 of Total Verses 25
  • ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
  • KNV

    ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
  • IRVKN

    ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ † ಗಲಾ. 3:22 ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
Total 25 Verses, Current Verse 16 of Total Verses 25
×

Alert

×

kannada Letters Keypad References