ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ERVKN
17. ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.

KNV
17. ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.

IRVKN
17. ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.





History

No History Found

Total Verses, Current Verse 17 of Total Verses 0
  • ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
  • KNV

    ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
  • IRVKN

    ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
Total Verses, Current Verse 17 of Total Verses 0
×

Alert

×

kannada Letters Keypad References