KNV
10. ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN
10. ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.
IRVKN
10. ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ [† 1 ಕೊರಿ 11:18] ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN