KNV
28. ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
ERVKN
28. ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.
IRVKN
28. ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ [* ರೋಮಾ. 4:17] ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN