ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
13. ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.

ERVKN
13. ಆದುದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
  • ERVKN

    ಆದುದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.
Total 23 Verses, Current Verse 13 of Total Verses 23
×

Alert

×

kannada Letters Keypad References