ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ

ERVKN
21. (21-22) “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”

IRVKN
21. (21-22) ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 21 of Total Verses 26
  • ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
  • ERVKN

    (21-22) “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”
  • IRVKN

    (21-22) ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
Total 26 Verses, Current Verse 21 of Total Verses 26
×

Alert

×

kannada Letters Keypad References