ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.

ERVKN
13. ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.

IRVKN
13. ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 13 of Total Verses 34
  • ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
  • ERVKN

    ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.
  • IRVKN

    ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
Total 34 Verses, Current Verse 13 of Total Verses 34
×

Alert

×

kannada Letters Keypad References