ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
30. ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ERVKN
30. ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.

IRVKN
30. ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 30 of Total Verses 34
  • ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
  • ERVKN

    ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.
  • IRVKN

    ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
Total 34 Verses, Current Verse 30 of Total Verses 34
×

Alert

×

kannada Letters Keypad References