KNV
6. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
ERVKN
6. ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.
IRVKN
6. ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN