ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
35. ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?

ERVKN
35. ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯ ಪವಿತ್ರ ಕಲ್ಲನ್ನು [†ಪವಿತ್ರ ಕಲ್ಲು ಅರ್ತೆಮಿ ದೇವಿಯೆಂದು ಜನರು ಆರಾಧಿಸುತ್ತಿದ್ದ ಕಲ್ಲಿನ ಪ್ರತಿಮೆ.] ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.

IRVKN
35. ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 35 of Total Verses 41
  • ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
  • ERVKN

    ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯ ಪವಿತ್ರ ಕಲ್ಲನ್ನು †ಪವಿತ್ರ ಕಲ್ಲು ಅರ್ತೆಮಿ ದೇವಿಯೆಂದು ಜನರು ಆರಾಧಿಸುತ್ತಿದ್ದ ಕಲ್ಲಿನ ಪ್ರತಿಮೆ. ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.
  • IRVKN

    ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
Total 41 Verses, Current Verse 35 of Total Verses 41
×

Alert

×

kannada Letters Keypad References