KNV
24. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ERVKN
24. ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.
IRVKN
24. ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN