ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

ERVKN
26. ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.

IRVKN
26. ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 26 of Total Verses 40
  • ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
  • ERVKN

    ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
  • IRVKN

    ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
Total 40 Verses, Current Verse 26 of Total Verses 40
×

Alert

×

kannada Letters Keypad References