ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.

ERVKN
18. ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು.

IRVKN
18. ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 18 of Total Verses 30
  • ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
  • ERVKN

    ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು.
  • IRVKN

    ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.
Total 30 Verses, Current Verse 18 of Total Verses 30
×

Alert

×

kannada Letters Keypad References