KNV
5. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ERVKN
5. ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.
IRVKN
5. “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN