KNV
32. ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
ERVKN
32. ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
IRVKN
32. ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN