ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.

ERVKN
10. ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.

IRVKN
10. “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 10 of Total Verses 44
  • ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
  • ERVKN

    ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.
  • IRVKN

    “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.
Total 44 Verses, Current Verse 10 of Total Verses 44
×

Alert

×

kannada Letters Keypad References