ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
40. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.

ERVKN
40. ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ತಪ್ಪಿಸಿಕೊಳ್ಳುವೆ.” Jacob Leaves the Country

IRVKN
40. ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.





History

No History Found

Total Verses, Current Verse 40 of Total Verses 0
  • ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
  • ERVKN

    ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ತಪ್ಪಿಸಿಕೊಳ್ಳುವೆ.” Jacob Leaves the Country
  • IRVKN

    ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
Total Verses, Current Verse 40 of Total Verses 0
×

Alert

×

kannada Letters Keypad References