KNV
2. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
ERVKN
2. ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.
IRVKN
2. ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN