ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
38. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.

ERVKN
38. ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.

IRVKN
38. ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 38 of Total Verses 42
  • ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
  • ERVKN

    ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.
  • IRVKN

    ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
Total 42 Verses, Current Verse 38 of Total Verses 42
×

Alert

×

kannada Letters Keypad References