KNV
16. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
ERVKN
16. “ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.
IRVKN
16. ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN