ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.

ERVKN
1. “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.

IRVKN
1. ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 1 of Total Verses 30
  • ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
  • ERVKN

    “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.
  • IRVKN

    ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
Total 30 Verses, Current Verse 1 of Total Verses 30
×

Alert

×

kannada Letters Keypad References