KNV
10. ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
ERVKN
10. ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.
IRVKN
10. ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN