KNV
44. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
ERVKN
44. ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.
IRVKN
44. ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN