ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
50. ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.

ERVKN
50. ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.

IRVKN
50. ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 50 of Total Verses 68
  • ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
  • ERVKN

    ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.
  • IRVKN

    ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.
Total 68 Verses, Current Verse 50 of Total Verses 68
×

Alert

×

kannada Letters Keypad References