ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
11. ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.

ERVKN
11. (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 11 of Total Verses 29
  • ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
  • ERVKN

    (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)
Total 29 Verses, Current Verse 11 of Total Verses 29
×

Alert

×

kannada Letters Keypad References