ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
12. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

ERVKN
12. “ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 12 of Total Verses 29
  • ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
  • ERVKN

    “ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.
Total 29 Verses, Current Verse 12 of Total Verses 29
×

Alert

×

kannada Letters Keypad References