KNV
20. ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ERVKN
20. ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.
IRVKN
20. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN