KNV
7. ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ERVKN
7. ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.
IRVKN
7. ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN