ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.

ERVKN
9. ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.

IRVKN
9. ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 9 of Total Verses 20
1 2 3 4 5 6 7 8 9 10 11 12 13 14 15 16 17
18 19 20
  • ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
  • ERVKN

    ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.
  • IRVKN

    ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
Total 20 Verses, Current Verse 9 of Total Verses 20
1 2 3 4 5 6 7 8 9 10 11 12 13 14 15 16 17
18 19 20
×

Alert

×

kannada Letters Keypad References