ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ವಿಮೋಚನಕಾಂಡ
KNV
18. ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.

ERVKN
18. “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
  • ERVKN

    “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.
Total 22 Verses, Current Verse 18 of Total Verses 22
×

Alert

×

kannada Letters Keypad References