KNV
1. ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
ERVKN
1. ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:
IRVKN
1. ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN