KNV
31. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.
ERVKN
31. ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.
IRVKN
31. ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN