KNV
11. ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
ERVKN
11. ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
IRVKN
11. ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN